ಕಸ್ತೂರಿ ಶಂಕರ್
From Wikipedia
ಕಸ್ತೂರಿ ಶಂಕರ್ - ಕನ್ನಡದ ಪ್ರಮುಖ ಗಾಯಕಿಯರಲ್ಲಿ ಒಬ್ಬರು.
ಭಾಗ್ಯ ಜ್ಯೋತಿ ಚಿತ್ರದ "ಗುಡಿ ಸೇರದ ಮುಡೆಯೇರದ...." ಹಾಡು ಇವರಿಗೆ ಜನಪ್ರಿಯತೆಯನ್ನು ತಂದಿತು. ಶಾಸ್ತ್ರೀಯ ಸಂಗೀತ, ವಚನ ಸಂಗೀತ ಮತ್ತು ಸುಗಮ ಸಂಗೀತ ಕ್ಷೇತ್ರದಲ್ಲಿ ಇವರು ಕೆಲಸ ಮಾಡಿದ್ದಾರೆ. ಇವರು ಬೆಂಗಳೂರಿನಲ್ಲಿ ವಾಸವಾಗಿದ್ದಾರೆ.