ನರಸಿಂಹ
From Wikipedia
ನರಸಿಂಹ ವಿಷ್ಣುವಿನ ದಶಾವತಾರಗಳಲ್ಲಿ ಒಂದು. ದಶಾವತಾರಗಳಲ್ಲಿ ನಾಲ್ಕನೆಯದು. ಅರ್ಧ ದೇಹ ಮನುಷ್ಯನಂತೆ ಮತ್ತು ಇನ್ನರ್ಧ ಭಾಗ ಸಿಂಹ ರೂಪದಲ್ಲಿರುವುದರಿಂದ ನರಸಿಂಹ ಎಂಬ ಹೆಸರು ಬಂದಿದೆ. ಹಿರಣ್ಯ ಕಶಿಪು ಎಂಬ ರಾಕ್ಷಸನನ್ನು ಕೊಲ್ಲಲು ಮಹಾವಿಷ್ಣು ಈ ರೂಪದಿಂದ ಭೂಮಿಯಲ್ಲಿ ಅವತರಿಸಿದನೆಂದು ಪುರಾಣಗಳಲ್ಲಿ ಹೇಳಲಾಗಿದೆ.
[ಬದಲಾಯಿಸಿ] ನರಸಿಂಹಾವತಾರ
ವಿಷ್ಣುವಿನ ಅವತಾರಗಳು |
|
---|---|
ಮತ್ಸ್ಯ | ಕೂರ್ಮ | ವರಾಹ | ನರಸಿಂಹ | ವಾಮನ | ಪರಶುರಾಮ | ರಾಮ | ಕೃಷ್ಣ | ಬಲರಾಮ | ಬುದ್ಧ | ಕಲ್ಕಿ |
ಹಿಂದೂ ಧರ್ಮ | ಹಿಂದೂ ಪುರಾಣ | ಇತಿಹಾಸ | |
---|---|
ದೇವತೆಗಳು: ಶಿವ | ಬ್ರಹ್ಮ | ವಿಷ್ಣು | ರಾಮ | ಕೃಷ್ಣ | ಗಣೇಶ | ಕಾರ್ತಿಕೇಯ | ಹನುಮಂತ | ಲಕ್ಷ್ಮಣ | ಇಂದ್ರ | ಸೂರ್ಯ | |
ಗಾಯತ್ರಿ | ಸರಸ್ವತಿ | ಲಕ್ಷ್ಮಿ | ಪಾರ್ವತಿ | ಚಾಮುಂಡೇಶ್ವರಿ | ಕಾಳಿ | ಸೀತೆ | ವೈಷ್ಣೋ ದೇವಿ | ರಾಧೆ | |
ಧರ್ಮಗ್ರಂಥಗಳು: ವೇದಗಳು | ಉಪನಿಷತ್ತುಗಳು | ಪುರಾಣಗಳು | ರಾಮಾಯಣ | ಮಹಾಭಾರತ |