ಸರ್ದಾರ್ ಭಗತ್ ಸಿಂಗ್
From Wikipedia
ಭಗತ್ ಸಿಂಗ್(೧೯೦೭–೧೯೩೧) ಭಾರತ ಸ್ವಾತಂತ್ರ ಸಂಗ್ರಾಮದ ಕ್ರಾಂತಿಕಾರಿ ಮತ್ತು ಭಾರತದ ಮೊದಲ ಮಾರ್ಕ್ಸಿಸ್ಟ್ ಗಳಲ್ಲೊಬ್ಬರು. ಭಗತ್ ಸಿಂಗ್ ಅವರು ಸೆಪ್ಟೆಂಬರ್ ೨೭, ೧೯೦೭ರಲ್ಲಿ ಪಂಜಾಬಿನ ಲಾಯಲ್ ಪುರ ಜಿಲ್ಲೆಯ ಬಾಂಗಾ ಎಂಬ ಹಳ್ಳಿಯ ಸಿಖ್ ಸಮುದಾಯದ ಸರ್ದಾರ್ ಕಿಶನ್ ಸಿಂಗ್ ಮತ್ತು ವಿದ್ಯಾವತಿಯವರಿಗೆ ಜನಿಸಿದರು. ಜಲಿಯನ್ ವಾಲಾ ಬಾಗ್ ದುರಂತದಿಂದ ಪ್ರಭಾವಿತರಾದ ಇವರು ಸ್ವಾತಂತ್ರ ಸಂಗ್ರಾಮಕ್ಕೆ ಧುಮುಕಿದರು. ಮಾರ್ಚ್ ೨೩ ೧೯೩೧ ರಂದು ಇವರನ್ನು ಬ್ರಿಟಿಷ್ ಸರ್ಕಾರವು ಗಲ್ಲಿಗೇರಿಸಿತು.
[ಬದಲಾಯಿಸಿ] ಹೊರಗಿನ ಸಂಪರ್ಕಗಳು
[ಬದಲಾಯಿಸಿ] ಸ್ವಾತಂತ್ರ್ಯ ಹೋರಾಟಗಾರರು
ವಿನಾಯಕ ದಾಮೋದರ ಸಾವರ್ಕರ್ | ಜವಾಹರಲಾಲ್ ನೆಹರು | ಮಹಾತ್ಮ ಗಾಂಧಿ | ಸರ್ದಾರ್ ವಲ್ಲಭಭಾಯ್ ಪಟೇಲ್ | ಲೋಕಮಾನ್ಯ ಬಾಲ ಗಂಗಾಧರ ತಿಲಕ | ಸುಭಾಷ್ ಚಂದ್ರ ಬೋಸ್ | ಟಿಪ್ಪು ಸುಲ್ತಾನ್ | ಲಾಲ್ ಬಹಾದ್ದೂರ್ ಶಾಸ್ತ್ರಿ | ಮದನ ಮೋಹನ ಮಾಳವೀಯ | ಸರ್ದಾರ್ ಭಗತ್ ಸಿಂಗ್ | ಸಿ. ರಾಜಗೋಪಾಲಚಾರಿ | ಭಿಕಾಜಿ ಕಾಮಾ (ಮೇಡಂ ಕಾಮಾ) | ಚಂದ್ರ ಶೇಖರ್ ಆಝಾದ್ | ರಾಮ್ ಪ್ರಸಾದ್ ಬಿಸ್ಮಿಲ್ | ಸುಬ್ರಹ್ಮಣ್ಯ ಭಾರತಿ | ಖುದೀರಾಂ ಬೋಸ್ | ತಾತ್ಯ ಟೊಪೆ | ಅಶ್ಫಾಕುಲ್ಲಾ ಖಾನ್ | ಝಾನ್ಸೀ ರಾಣಿ ಲಕ್ಷ್ಮೀ ಬಾಯೀ | ಸರೋಜಿನಿ ನಾಯ್ಡು | ಜಯಪ್ರಕಾಶ ನಾರಾಯಣ | ಸುಖದೇವ | ದೇಶಬಂಧು ಚಿತ್ತರಂಜನ ದಾಸ್ | ಲಾಲಾ ಲಜಪತ ರಾಯ್ | ಮಹದೇವ ಭಾಯಿ ದೇಸಾಯಿ | ಸುಖದೇವ | ಮಂಗಳ ಪಾಂಡೆ | ಮೌಲನಾ ಹಸರತ್ ಮೊಹಾನಿ | ಪಂಡಿತ ಮೋತಿಲಾಲ ನೆಹರೂ | ರವೀಂದ್ರ ನಾಥ ಟ್ಯಾಗೋರ್ | ಸುಂದರ ಲಾಲ್ ಅವಸ್ಥಿ | ದಾದಾ ಭಾಯಿ ನವರೋಜಿ | ಬಿಪಿನ್ ಚಂದ್ರ ಪಾಲ್ | ಈಶ್ವರ ಚಂದ್ರ ವಿದ್ಯಾಸಾಗರ | ವಿನೋಬಾ ಭಾವೆ | ಅಲ್ಲೂರಿ ಸೀತಾರಾಮ ರಾಜು | ಬಿ.ಆರ್.ಅಂಬೇಡ್ಕರ್ | ಸೇನಾಪತಿ ಬಾಪಟ್ | ನಾನಾ ಸಾಹಿಬ್ | ಕಸ್ತೂರ್ ಬಾ ಗಾಂಧಿ | ಗೋಪಾಲ ಕೃಷ್ಣ ಗೋಖಲೆ | ಕೆ.ಬಿ. ಹೆಡಗೆವಾರ್ | ಇಂಡಿಯನ್ ನ್ಯಾಷನಲ್ ಆರ್ಮಿ | ಬಾಬು ಜಗಜೀವನ ರಾಮ್ | ಲಕ್ಷ್ಮಿ ಸೆಹಗಲ್ | ಹೆಚ್. ನರಸಿಂಹಯ್ಯ | ಗೋವಿಂದ ವಲ್ಲಭ ಪಂತ್ | ಪೆರಿಯಾರ್ ರಾಮಸ್ವಾಮಿ | ಹಜರತ್ ಮಹಲ್ | ಹಿಂದೂಸ್ತಾನಿ ಲಾಲ್ ಸೇನಾ | ಸಾಹಿತ್ಯರತ್ನ ಅನ್ನದಾನಯ್ಯ ಪುರಾಣಿಕ | ನೀಲಕಂಠ ಗೌಡ | ಪ್ರಭುರಾಜ ಪಾಟೀಲ | ಸ್ವಾಮಿ ರಾಮಾನಂದ ತೀರ್ಥ| ಕಿತ್ತೂರು ಚೆನ್ನಮ್ಮ | ಸಂಗೊಳ್ಳಿ ರಾಯಣ್ಣ
ಭಾರತದ ಸ್ವಾತಂತ್ರ್ಯ | |
---|---|
ಚರಿತ್ರೆ: | ವಸಾಹತುಶಾಹಿ - ಈಸ್ಟ್ ಇಂಡಿಯಾ ಕಂಪನಿ - ಪ್ಲಾಸೀ ಕದನ - ಬಕ್ಸರ್ ಕದನ |
ತತ್ವಗಳು: | ರಾಷ್ಟ್ರೀಯತೆ - ಸ್ವರಾಜ್ - ಗಾಂಧಿವಾದ - ಸತ್ಯಾಗ್ರಹ - ಹಿಂದೂ ರಾಷ್ಟ್ರೀಯತೆ - ಸ್ವದೇಶಿ - ಸಮಾಜವಾದ |
ಘಟನೆ-ಚಳುವಳಿಗಳು: | ೧೮೫೭ರ ದಂಗೆ - ಬಂಗಾಳದ ವಿಭಜನೆ - ಕ್ರಾಂತಿಕಾರಿಗಳು - ಚಂಪಾರಣ ಮತ್ತು ಖೇಡಾ - ಜಲಿಯನ್‌ವಾಲಾ ಬಾಗ್ ಹತ್ಯಾಕಾಂಡ - ಅಸಹಕಾರ - ಸೈಮನ್ ಆಯೋಗ - ನೆಹರು ವರದಿ - ಉಪ್ಪಿನ ಸತ್ಯಾಗ್ರಹ - ೧೯೩೫ರ ಭಾರತ ಸರ್ಕಾರ ಕಾಯ್ದೆ - ಕ್ರಿಪ್ ಆಯೋಗ - ಭಾರತ ಬಿಟ್ಟು ತೊಲಗಿ - ಮುಂಬೈ ದಂಗೆ |
ಸಂಘಟನೆಗಳು: | ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ - ಗದರ್ - ಹೋಂ ರೂಲ್ ಚಳುವಳಿ - ಭಾರತೀಯ ರಾಷ್ಟ್ರೀಯ ಸೇನೆ - ಆಜಾದ್ ಹಿಂದ್ - ಅನುಶೀಲನ ಸಮಿತಿ |
ನಾಯಕರು: | ಮಂಗಲ ಪಾಂಡೆ - ಝಾನ್ಸಿ ರಾಣಿ - ಬಾಲ ಗಂಗಾಧರ ತಿಲಕ್ - ಗೋಪಾಲ ಕೃಷ್ಣ ಗೋಖಲೆ - ಮಹಾತ್ಮಾ ಗಾಂಧಿ - ಸರ್ದಾರ್ ಪಟೇಲ್ - ಸುಭಾಷ್ ಚಂದ್ರ ಬೋಸ್ - ಜವಾಹರಲಾಲ್ ನೆಹರು - ಮೌಲಾನಾ ಆಜಾದ್ - ಚಂದ್ರಶೇಖರ್ ಆಜಾದ್ - ರಾಜಾಜಿ - ಭಗತ್ ಸಿಂಗ್ |
ಬ್ರಿಟಿಷ್ ಆಡಳಿತ: | ರಾಬರ್ಟ್ ಕ್ಲೈವ್ - ಲೂಯಿ ಮೌಂಟ್‌ಬ್ಯಾಟನ್ |
ಸ್ವಾತಂತ್ರ್ಯ: | ಕ್ಯಾಬಿನೆಟ್ ಆಯೋಗ - ಭಾರತದ ಸ್ವಾತಂತ್ರ್ಯ ಕಾಯ್ದೆ - ಭಾರತದ ವಿಭಜನೆ - ಭಾರತದ ರಾಜಕೀಯ ಒಗ್ಗೂಡುವಿಕೆ - ಭಾರತದ ಸಂವಿಧಾನ |