ಹರಿಹರ
From Wikipedia
ಹರಿಹರನು ೧೨ನೆಯ ಶತಮಾನದ ಉತ್ತರಾರ್ಧದಲ್ಲಿದ್ದ ವೀರಶೈವ ಕವಿ . ಈತನ ಸೋದರಳಿಯನೆ ರಾಘವಾಂಕ. ಹರಿಹರನು ಕೆಲವು ಕಾಲ ಬಲ್ಲಾಳ ರಾಜನಲ್ಲಿ ಕರಣಿಕನಾಗಿದ್ದು, ಆಬಳಿಕ ಹಂಪೆಗೆ ಬಂದು ನೆಲೆಸಿದನು.
ಹರಿಹರನು ಗಿರಿಜಾಕಲ್ಯಾಣ ಎಂಬ ಚಂಪೂಕಾವ್ಯವನ್ನೂ, ಪಂಪಾಶತಕ, ರಕ್ಷಾಶತಕ, ಮುಡಿಗೆಯ ಆಷ್ಟಕ ಮತ್ತು ಅನೇಕ ಶಿವಶರಣರ ರಗಳೆಗಳನ್ನೂ ರಚಿಸಿದ್ದಾನೆ. ಅಲ್ಲದೆ ರಗಳೆಗಳ ಕವಿ ಎಂದೆ ಪ್ರಸಿದ್ಧನಿದ್ದಾನೆ.